







ನೆಲ್ಯಾಡಿ: ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಜೂ.೨೩ರಂದು ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಬಿ.ಕೆ.ಹರಿಪ್ರಸಾದ್ ಅವರಿಗೆ ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್(ಗ್ರಾಮೀಣ)ವತಿಯಿಂದ ಗೌರವಾರ್ಪಣೆ ಮಾಡಲಾಯಿತು.


ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್(ಗ್ರಾಮೀಣ) ಅಧ್ಯಕ್ಷೆ ಉಷಾ ಅಂಚನ್ ನೆಲ್ಯಾಡಿ, ಜಿಲ್ಲಾ ಘಟಕದ ಪದಾಧಿಕಾರಿಗಳು, ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷೆಯರು, ಜಿಲ್ಲಾ ಸಮಿತಿ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.













