ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ: ಪಾಪೆಮಜಲು ಪ್ರೌಢಶಾಲೆಯ ಕೆ ವಿ ಲಾಸ್ಯ ದ್ವಿತೀಯ

0

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಮತ್ತು ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕೆ ವಿ ಲಾಸ್ಯ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಇವರು ಕನ್ನಯ ವಿಶ್ವನಾಥ ಗೌಡ ಮತ್ತು ಲಲಿತ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here