






ಪುತ್ತೂರು: ಶಿವಳ್ಳಿ ಸಂಪದ2026-28ನೇ ಸಾಲಿಗೆ ದರ್ಬೆ ವಲಯದ ನೂತನ ಪದಾಧಿಕಾರಿಳ ಆಯ್ಕೆ ಇತ್ತೀಚೆಗೆ ನಡೆಯಿತು.


ಅಧ್ಯಕ್ಷರಾಗಿ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ, ಗೌರವಾಧ್ಯಕ್ಷರಾಗಿ ಬ್ರಹ್ಮಶ್ರೀ ನಾಗೇಶ್ ತಂತ್ರಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಿವಾಸ ಕುಂಜತ್ತಾಯ ಅವರು ಆಯ್ಕೆಯಾಗಿದ್ದಾರೆ.



ಇತ್ತೀಚೆಗೆ ಸಂಘದ ನಿರ್ಗರ್ಮನ ಅಧ್ಯಕ್ಷ ಸುಬ್ರಹ್ಮಣ್ಯ ಬಳ್ಳಕುರಾಯ ಅವರ ಅಧ್ಯಕ್ಷತೆಯಲ್ಲಿ ಅವರ ಕೆಮ್ಮಿಂಜೆ ನಿವಾಸದಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು ಅಧ್ಯಕ್ಷರಾಗಿರುವ ಸುಧೀಂದ್ರ ಕುದ್ದಣ್ಣಾಯ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕಡಂಬಳಿತ್ತಾಯ, ಖಜಾಂಚಿ ಟಿ.ರಂಗನಾಥ ಅವರು ಉಪಸ್ಥಿತರಿದ್ದರು.










