ನಾಡಪ್ರಭು ಕೆಂಪೇಗೌಡ ಜಯಂತಿ ಸ್ಪರ್ಧೆಯಲ್ಲಿ ಸುದಾನ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ

0

ಪುತ್ತೂರು : ಶಾಲಾ ಶಿಕ್ಷಣ ಇಲಾಖೆಯು, ನಾಡಪ್ರಭು ಕೆಂಪೇಗೌಡ ಜಯಂತಿ ದಿನಾಚರಣೆಯ ಪ್ರಯುಕ್ತ   ತಾಲೂಕು ಮಟ್ಟದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ‌ ಜೂನ್ 24 ರಂದು  ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ಸುದಾನ ಶಾಲೆಯ ವಿದ್ಯಾರ್ಥಿಗಳು‌ ಪಾಲ್ಗೊಂಡಿದ್ದರು. ನಾಡಪ್ರಭು ಕೆಂಪೇಗೌಡರ ಬದುಕು ಮತ್ತು ಸಾಧನೆಗಳಿಗನ್ವಯಿಸಿ ಆಯೋಜಿತವಾಗಿದ್ದ ಸ್ಪರ್ಧೆಗಳಲ್ಲಿ  ಭಾಷಣ ಸ್ಪರ್ಧೆಯಲ್ಲಿ ಆಶ್ರಿತ್ ಕೃಷ್ಣ ರಾವ್ ಡಿ(9ನೇ) ಪ್ರಥಮ, ಚಿತ್ರ ಕಲೆ ಸ್ಪರ್ಧೆಯಲ್ಲಿ ನವನೀತ್ ವೈ ಕೆ (೧೦ನೇ) ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರನ್ನು ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್ ಮತ್ತು ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾನಾಗರಾಜ್ ಅಭಿನಂದಿಸಿದ್ದಾರೆ

LEAVE A REPLY

Please enter your comment!
Please enter your name here