ಕಬಕ ಒಕ್ಕೂಟದ ತ್ರೈಮಾಸಿಕ ಸಭೆ

0

ಪುತ್ತೂರು: ಪುತ್ತೂರು ಒಕ್ಕಲಿಗ ಸ್ವ-ಸಹಾಯ ಸಂಘ ಕಬಕ ಒಕ್ಕೂಟದ ತ್ರೈಮಾಸಿಕ ಸಭೆಯು ಜೂ.28ರಂದು ಮುರ ಒಕ್ಕಲಿಗ ಸಮುದಾಯ ಸಭಾ ಭವನದಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷ ಗಣೇಶ್ ಗೌಡ ಪೋಳ್ಯ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್‌ನ ನಿಯೋಜಿತ ನಿರ್ದೇಶಕ ಹಾಗೂ ಪುತ್ತೂರು ವಲಯದ ಅಧ್ಯಕ್ಷ ಕುದ್ವ ಲೋಕನಾಥ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಮೇಲ್ವಿಚಾರಕಿ ಸುಮಲತ ಗೌಡ, ಪ್ರೇರಕಿ ನಮಿತ ಗೌಡ ಹಾಗೂ ಸಂಘದ ಸದಸ್ಯರು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here