ಜು.5:ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ 50ನೇ ಮಹಾಸಭೆ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ 2025-26ನೇ ಸಾಲಿನ 50ನೇ ವಾರ್ಷಿಕ ಮಹಾಸಭೆಯು ಜು.5 ರಂದು ಪೂರ್ವಾಹ್ನ ಅವಿಭಜಿತ ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ಜರಗಲಿದೆ. ಸಭೆಗೆ ಸದಸ್ಯರು ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಸಂಘದ ಕಾರ್ಯದರ್ಶಿ ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್, ಪ್ರಥಮ ಉಪಾಧ್ಯಕ್ಷ ಚಿದಾನಂದ ಸುವರ್ಣ, ದ್ವಿತೀಯ ಉಪಾಧ್ಯಕ್ಷೆ ಪುಷ್ಪಾವತಿ ಕೇಕುಡೆ, ಜೊತೆ ಕಾರ್ಯದರ್ಶಿ ಪುರುಷೋತ್ತಮ ಬರೆಂಬೆಟ್ಟು, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದಡ್ಕರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here