ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾೖಕ್‌

0

ಪುತ್ತೂರು:ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನಸಭಾ ಕ್ಷೇತ್ರದ ವಕ್ತಾರರಾಗಿ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ಮಾಧ್ಯಮ ಪ್ರಮುಖರಾಗಿ ಮಾಜಿ ಪುರಸಭಾ ಸದಸ್ಯ ಸತೀಶ್ ನಾೖಕ್‌ ಪರ್ಲಡ್ಕ ಅವರು ಆಯ್ಕೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here