







ಪುತ್ತೂರು: ಕಲ್ಲಾರೆ ಕೃಷ್ಣ ಆರ್ಕೇಡ್ ನಲ್ಲಿ ವೈದ್ಯಕೀಯ ತಜ್ಞ ಡಾ|ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಮತ್ತು ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ ಆಶ್ರಯದಲ್ಲಿ ಮಾಸಿಕ ತಪಾಸಣಾ ಶಿಬಿರದಲ್ಲಿ ಉಚಿತ ಥೈರಾಯಿಡ್ (TSH), ಶುಗರ್, HBA1C ಮತ್ತು BMD ಟೆಸ್ಟ್ ಹಾಗೂ ರಿಯಾಯಿತಿ ದರದಲ್ಲಿ ಕೊಲೆಸ್ಟರಾಲ್ ಟೆಸ್ಟ್ ಜು.9 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.


ಫಲಾನುಭವಿಗಳು ಇದರ ಪ್ರಯೋಜನಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9481451929 ಮೊಬೈಲ್ ನಂಬರನ್ನು ಸಂಪರ್ಕಿಸಬಹುದು ಎಂದು ಕ್ಲಿನಿಕ್ ಪ್ರಕಟಣೆ ತಿಳಿಸಿದೆ.













