







ಪುತ್ತೂರು : ಸವಣೂರು ಪದ್ಮಾಂಭ ವಾಣಿಜ್ಯ ಸಂಕೀರ್ಣದಲ್ಲಿ ಅಕ್ಷೋಭ್ಯ ಮಲ್ಟಿ ಸ್ವೆಷಾಲಿಟಿ ಡೆಂಟಲ್ ಕ್ಲಿನಿಕ್ ಜು. 9 ರಂದು ಬೆಳಿಗ್ಗೆ 10.30 ಕ್ಕೆ ಶುಭಾರಂಭಗೊಳ್ಳಲಿದೆ.


ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸಹಕಾರರತ್ನ ಸವಣೂರು ಕೆ.ಸೀತಾರಾಮ ರೈ ಅವರು ದೀಪ ಬೆಳಗಿಸಿ, ಸಂಸ್ಥೆಯನ್ನು ಉದ್ಘಾಟನೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಭಾಗೀರಥಿ ಅವರು ಭಾಗವಹಿಸಲಿದ್ದಾರೆ ಎಂದು ಅಕ್ಷೋಭ್ಯ ಮಲ್ಟಿ ಡೆಂಟಲ್ ಕ್ಲಿನಿಕ್ ವೈದ್ಯ ಡಾ.ಸ್ವಸ್ತಿಕ್ ಕಲ್ಲೂರಾಯ ಹಾಗೂ ಕೇಶವ ಕಲ್ಲೂರಾಯ ಮತ್ತು ಇಂದಿರಾ ಬಿ.ಕೆ ಅವರು ತಿಳಿಸಿದ್ದಾರೆ.













