







ಪುತ್ತೂರು: ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನದ ಕೊಣಲೆ ಮಳವೆಲಿನಲ್ಲಿ ನಡೆದಿದೆ.


ಮೃತರನ್ನು ಕೊಣಲೆ ಮಳವೆಲು ನಿವಾಸಿ ಈಶ್ವರ ನಾಯ್ಕ (51ವ.) ಎಂದು ಗುರುತಿಸಲಾಗಿದೆ.



ವಿಟ್ಲ ಪೊಲೀಸ್ ಠಾಣಾ ಉಪನಿರೀಕ್ಷಕರು, ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.










