






ನೆಲ್ಯಾಡಿ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡಾದ ಡೆಪ್ಯುಟಿ ರೀಜನಲ್ ಮೇನೇಜರ್ ಯೋಗೀಶ್ ಹಾಗೂ ಅವರ ಪತ್ನಿ ಜು.10ರಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.


ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಬರಮಾಡಿಕೊಂಡರು. ಬ್ಯಾಂಕ್‌ನ ಸಿಎಸ್‌ಆರ್ ಫಂಡ್‌ನಲ್ಲಿ ದೇವಸ್ಥಾನದ ವಿವಿಧ ಯೋಜನೆಗಳಿಗೆ ಸಹಕಾರ ನೀಡುವುದಾಗಿ ಯೋಗೀಶ್ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.













