ಕಿರು ಪ್ರಬಂಧ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಮಣಿಕ್ಕರ ವಿದ್ಯಾರ್ಥಿನಿಗೆ ತೃತೀಯ ಬಹುಮಾನ

0

ಪುತ್ತೂರು : ಕರ್ನಾಟಕ ಜಿಲ್ಲಾ ಪೊಲೀಸ್ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಹಾಗೂ ರೋಟರಿ ಕ್ಲಬ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ “ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣಿಕೆ ವಿರುದ್ಧದ ಅಂತರರಾಷ್ಟ್ರೀಯ ದಿನ” ಅಂಗವಾಗಿ ಆಯೋಜಿಸಿದ್ದ ಕಿರು ಪ್ರಬಂಧ ಸ್ಪರ್ಧೆಯಲ್ಲಿ ಮಣಿಕರ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ನಿಖಿತಾ ತೃತೀಯ ಬಹುಮಾನವನ್ನು ಪಡೆದಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕಿ ಸುನೀತಾ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here