ಬೊಳಂತಿಮೊಗರು ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ಶಾಲಾಭಿವೃದ್ಧಿ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ

0

ವಿಟ್ಲ: ಪಿಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆ ಬೊಳಂತಿಮೊಗರು ಇದರ ಶಾಲಾಭಿವೃದ್ಧಿ ನೂತನ ಸಮಿತಿಯ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಪುರಂದರ ಅಂಚನ್ ಹಾಗೂ ಉಪಾಧ್ಯಕ್ಷರಾಗಿ ನಮಿತಾ ಪುರುಷೋತ್ತಮ್ ಬೋಡ್ಡೋಣಿರವರನ್ನು ಆಯ್ಕೆಮಾಡಲಾಯಿತು.

ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ನಾಯ್ತೊಟ್ಟುರವರು ಸಭೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಬ್ದುಲ್ ರಹಿಮಾನ್, ಜಗದೀಶ್ಚಂದ್ರ ನಾಯ್ತೊಟ್ಟು, ವಿಶ್ವನಾಥ್ ನಾಯ್ತೊಟ್ಟು ಹಾಗೂ ಮುಖ್ಯಶಿಕ್ಷಕರಾದ ಇಸ್ಮಾಯಿಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here