ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿನಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ  ರಾಜ್ಯಮಟ್ಟಕ್ಕೆ ಆಯ್ಕೆ 

0

ಬಡಗನ್ನೂರು : ವಿವೇಕಾನಂದ ವಿದ್ಯಾಲಯ ನೆಹರು ನಗರದಲ್ಲಿ ಜು 16 ರಂದು  ನಡೆದ ವಿದ್ಯಾ ಭಾರತೀಯ ಜಿಲ್ಲಾ ಮಟ್ಟದ ಎತ್ತರ ಜಿಗಿತ 14ರ ವಯೋಮಾನದ ಸ್ಪರ್ಧೆಯಲ್ಲಿ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಹರ್ಷಿಕಾ 8ನೇ ತರಗತಿ ಇವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here