







ಪುತ್ತೂರು : ಪುರುಷರಕಟ್ಟೆ ನಿವಾಸಿ, ಬೀರಮಲೆ ಇಸ್ಮಾಯಿಲ್ ಹಾಜಿ ನಿಧನರಾಗಿದ್ದಾರೆ.ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು 2 ದಿನಗಳ ಹಿಂದೆ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು(ಜು.19) ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, 3 ಗಂಡು ಮಕ್ಕಳು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.












