ಜು.20: ಬಡಗನ್ನೂರು ಗ್ರಾಮ ಪಂಚಾಯತ್ ನ 2026-27ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ

0

ಬಡಗನ್ನೂರು : ಬಡಗನ್ನೂರು ಗ್ರಾಮ ಪಂಚಾಯತ್‌ಗೊಳಪಟ್ಟ ಬಡಗನ್ನೂರು ಮತ್ತು ಪಡುವನ್ನೂರು ಗ್ರಾಮಗಳ ಗ್ರಾಮಸಭೆಯು  ಜು. 20 ರಂದು ಬೆಳಗ್ಗೆ ಗಂ 10.30 ಕ್ಕೆ ಗ್ರಾ. ಪಂ ಸಭಾಂಗಣದಲ್ಲಿ ನಡೆಯಲಿದೆ 

ಮಾರ್ಗದರ್ಶಿ ಅಧಿಕಾರಿಯಾಗಿ  ಪುತ್ತೂರು ಪಂ.ರಾಜ್ ಇಂಜಿನಿಯರ್ ಇಲಾಖಾ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಭಾಗವಹಿಸಲಿದ್ದಾರೆ.ಈ ಸಭೆಗೆ ಗ್ರಾಮ  ಪಂಚಾಯತ್ ಕ್ಷೇತ್ರಕ್ಕೆ ಒಳಪಟ್ಟ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ  ಗ್ರಾಮ ಸಭೆಯಲ್ಲಿ ಭಾಗವಹಿಸಿ ಭಾಗವಹಿಸಿ ಗ್ರಾಮದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ  ಗ್ರಾ. ಪಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here