ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ನಿಂದ ಸಹಾಯಧನ ಚೆಕ್ ವಿತರಣೆ

0

ಪುತ್ತೂರು :ಚಿಕ್ಕಮೂಡ್ನೂರು ಒಕ್ಕಲಿಗ ಸ್ವ ಸಹಾಯ ಸಂಘಗಳ ಗ್ರಾಮ ಒಕ್ಕೂಟದ ಶ್ರೀ ವಿಷ್ಣು ಒಕ್ಕಲಿಗ ಸ್ವ ಸಹಾಯ ಸಂಘದ ಸದಸ್ಯರಾಗಿದ್ದ ವಿಶ್ವನಾಥ ಗೌಡ ಕೆಮ್ಮಾಯಿ ಇವರು ಇತ್ತೀಚೆಗೆ ಹೃದಯಘಾತದಿಂದ ನಿಧನಹೊಂದಿದ್ದು ಇವರ ಪತ್ನಿ ಜಯಂತಿ ಇವರಿಗೆ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ವತಿಯಿಂದ ನೀಡುವ ಸಹಾಯಧನ ಚೆಕ್ ನ್ನು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಅಧ್ಯಕ್ಷರಾದ ವಿಶ್ವನಾಥ ಗೌಡ ಬನ್ನೂರು ವಿತರಿಸಿದರು. ಈ ಸಂದರ್ಭದಲ್ಲಿ ಚಿಕ್ಕಮುಡ್ನೂರು ಒಕ್ಕಲಿಗ ಸ್ವ ಸಹಾಯ ಸಂಘಗಳ ಒಕ್ಕೂಟದ ಮಾಜಿ ಅಧ್ಯಕ್ಷರಾದ ತಿಮ್ಮಪ್ಪ ಗೌಡ ಕೆಮ್ಮಾಯಿ, ಟ್ರಸ್ಟ್ ಮೆನೇಜರ್ ಸುನಿಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here