ಹಾರಾಡಿ: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ July 20, 2026 0 FacebookTwitterWhatsApp ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಹಾರಾಡಿಯಲ್ಲಿ ಜು. 20ರಂದು ರಾತ್ರಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಸವಾರರಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.