ಸಾಂದೀಪನಿ ವಿದ್ಯಾಸಂಸ್ಥೆಯ ಶಿಕ್ಷಕ ಮುರಳಿಕೃಷ್ಣ ಅವರಿಗೆ Long service medal ಪ್ರಶಸ್ತಿ

0

ಪುತ್ತೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯಸಂಸ್ಥೆಯ ವತಿಯಿಂದ ಕೊಡಮಾಡುವ ಪ್ರತಿಷ್ಠಿತ Long service medal ಪ್ರಶಸ್ತಿಗೆ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಸಹಶಿಕ್ಷಕ ಹಾಗೂ ಸ್ಕೌಟ್ಸ್ ಮಾಸ್ಟರ್ ಮುರಳಿಕೃಷ್ಣ. ಪಿ ಇವರು ಆಯ್ಕೆಯಾಗಿರುತ್ತಾರೆ.


ಸ್ಕೌಟ್ಸ್ ದಳ ನಾಯಕರು ತಾವು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೆ ಸಲ್ಲಿಸಿದ ಪ್ರಾಮಾಣಿಕ ಸೇವೆ ಹಾಗೂ ನಾಯಕತ್ವಕ್ಕೆ ಪೂರಕವಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರಸನ್ನ.ಕೆ ಇವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here