ಮರಕ್ಕಡ ಅಂಗನವಾಡಿ ಕೇಂದ್ರದಲ್ಲಿ ಮಾದಕ ವ್ಯಸನ ವಸ್ತು ಮುಕ್ತ ಕರ್ನಾಟಕ ಕಾರ್ಯಕ್ರಮ

0

ಕಾಣಿಯೂರು: ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ತಾಲೂಕು ಪಂಚಾಯಿತಿ ಕಡಬ ಗ್ರಾಮ ಪಂಚಾಯತ್ ಬೆಳ್ಳಂದೂರು ಪ್ರಗತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬೆಳಂದೂರು ಪರಿವರ್ತನಾ ಕಾರ್ಯಕ್ರಮದಲ್ಲಿ
ಮಾದಕ ವ್ಯಸನ ವಸ್ತು ಮುಕ್ತ ಕರ್ನಾಟಕ ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮವು ಮರಕ್ಕಡ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.


ಪ್ರಗತಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಾದ ಮೋಹಿನಿ, ಪಾರ್ವತಿ, ಕುಸುಮಾವತಿ, ಒಕ್ಕೂಟದ ಸಿಬ್ಬಂದಿಗಳಾದ ಪಾರ್ವತಿ ಬೊಮ್ಮೊಡಿ, ಸವಿತಾ ಹಾಗೂ ಸುಧಾ, ಅಂಗನವಾಡಿ ಕಾರ್ಯಕರ್ತೆ ಸರೋಜಿನಿ, ಸಹಾಯಕಿ ಕಾವ್ಯ ಹಾಗೂ ಶ್ರೀ ಶಕ್ತಿ ಹಾಗೂ ಸಂಜೀವಿನಿ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here