ಸಿಎಂ ಡಿಕೆಶಿ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ : ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಅನುದಾನಕ್ಕೆ ಮನವಿ

0

ಕಾಣಿಯೂರು: ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಿ.ಕೆ ಶಿವಕುಮಾರ್ ಅವರನ್ನು ಜು.23ರಂದು ಬೆಂಗಳೂರು ವಿಧಾನಸೌಧದಲ್ಲಿ ಭೇಟಿಯಾಗಿ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here