







ಪುತ್ತೂರು:ಭಾರೀ ಮಳೆಯಾಗಲಿರುವ ಕುರಿತು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.25ರಂದು ಕೂಡಾ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದರ್ಶನ್ ಎಚ್.ವಿ.ಆದೇಶ ಹೊರಡಿಸಿದ್ದಾರೆ.












