






ಪುತ್ತೂರು: ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸರಕಾರಿ ಪ್ರೌಢಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಸವಣೂರು ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಭರತ್ ರೈ ಪಾಲ್ತಾಡಿ ಅವರು ಆಯ್ಕೆಯಾಗಿದ್ದಾರೆ.


ಜು.15ರಂದು ಶಾಲಾ ಪೋಷಕರ ಮತ್ತು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಈ ಆಯ್ಕೆ ನಡೆಯಿತು ಎಂದು ಶಾಲೆಯ ಪ್ರಕಟನೆ ತಿಳಿಸಿದೆ.













