







ಪುತ್ತೂರು: ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.2 ರಂದು ಸಂಘದ ಅಧ್ಯಕ್ಷರಾದ ಕರುಣಾಕರ ಪಾಂಗ್ಲಾಯಿರವರ ಅಧ್ಯಕ್ಷತೆಯಲ್ಲಿ ಕೊಂಬೆಟ್ಟು ಮರಾಟಿ ಸಮಾಜ ಮಂದಿರದಲ್ಲಿ ಜರಗಲಿದೆ.


ಸಂಘದ ಸದಸ್ಯರು ಸಭೆಗೆ ಹಾಜರಾಗಿ ಸಂಘದ ಅಭಿವೃದ್ಧಿಗೆ ಸಹಕರಿಸಬೇಕೆಂದು ಸಂಘದ ಕಾರ್ಯದರ್ಶಿ ಜಿ.ರಾಮ ನಾಯ್ಕ ಗೆಣಸಿನಕುಮೇರು, ಕೋಶಾಧಿಕಾರಿ ಕೆ.ಈಶ್ವರ ನಾಯ್ಕರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













