ವಿಟ್ಲ: ಪಿ.ಎಂ.ಶ್ರೀ ಪ್ರೌಢಶಾಲೆಯ ಸಹ ಶಿಕ್ಷಕಿಯ ಅಮಾನತು

0

ವಿಟ್ಲ: ಪಿ.ಎಂ.ಶ್ರೀ ಪ್ರೌಢಶಾಲೆಯ ಸಹ ಶಿಕ್ಷಕಿಯೊಬ್ಬರನ್ನು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.

ವಿಟ್ಲ ಪಿ.ಎಂ. ಶ್ರೀ ಪ್ರೌಢ ಶಾಲೆಯ ಸಹಶಿಕ್ಷಕಿ ಅನ್ನಪೂರ್ಣ ಅಮಾನತಾಗಿದ್ದು, ಇಲಾಖೆಯ ಹಿರಿಯ ಅಧಿಕಾರಿಗಳಿಗೆ, ವಿವಿಧ ದೂರುಗಳು ಬಂದ ಹಿನ್ನಲೆಯಲ್ಲಿ ಎಂಟು ವಿಷಯ ಉಲ್ಲೇಖಿಸಿ ಅಮಾನತು ಮಾಡಿದ್ದಾರೆ. ಶಿಕ್ಷಣ ಇಲಾಖೆಯ ಆಯುಕ್ತರಿಂದ, ಕಾರ್ಯದರ್ಶಿಗಳಿಂದ ಪತ್ರಗಳು ಬಂದಿದ್ದು, ಈ ವಿಚಾರದಲ್ಲಿ ವಿಚಾರಣೆಗಳು ನಡೆದ ಬಳಿಕ ಈ ಆದೇಶವಾಗಿದೆ ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here