ಪುತ್ತೂರು : ರಾಹುಲ್ ಗಾಂಧಿ ವಿರುದ್ಧ ಹೇಳಿಕೆ – ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ದೂರು

0

ಪುತ್ತೂರು: ರಾಹುಲ್ ಗಾಂಧಿ ಅವರ ವಂಶ ನಾಶ ಮಾಡುವ ಹೇಳಿಕೆ ನೀಡಿರುವ ಶಾಸಕ ಯಶ್ಪಾಲ್ ಸುವರ್ಣ ಅವರ ವಿರುದ್ಧ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿದೆ.ಕಾಂಗ್ರೆಸ್ ಪ್ರಚಾರ ಸಮಿತಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಡಾ. ರಾಜರಾಮ್ ಕೆ.ಬಿ ಅವರು ದೂರನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ದ ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಮಹಮ್ಮದ್ ಅಲಿ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕರಾದ ಎನ್. ಚಂದ್ರಹಾಸ ಶೆಟ್ಟಿ, ಶಶಿಕಿರಣ್ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಮರನಾಥ್ ಗೌಡ, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಗಣೇಶ್ ರಾಜ್ ಬಿಳಿಯೂರು, ಕಡಬ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಯತೀಶ್ ಕುಮಾರ್ ಗೌಡ ಬಾನಡ್ಕ, ಪುತ್ತೂರು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ್ ಶೆಟ್ಟಿ ಪೆರ್ನೆ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರೋಷನ್ ರೈ ಬನ್ನೂರು, ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ವಿಕ್ರಂ ಶೆಟ್ಟಿ ಅಂತರ, ಬ್ಲಾಕ್ ಕಾಂಗ್ರೆಸ್ ಮಾಜಿ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್,ನಗರ ಸಭೆಯ ಮಾಜಿ ಸದಸ್ಯ ರಿಯಾಜ್ ಪರ್ಲಡ್ಕ, ಕಾಂಗ್ರೆಸ್ ಮುಖಂಡ, ಉದ್ಯಮಿ ಶಿವರಾಮ್ ಆಳ್ವ, ಯಂಗ್ ಬ್ರಿಗೇಡ್ ಸೇವಾದಳದ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಉದ್ಯಮಿ ರಾಜೇಶ್ ಶೆಟ್ಟಿ ಕೋಡಿoಬಾಡಿ, ಕಬೀರ್ ಕರ್ವೇಲು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here