ಚೆಸ್ ಪಂದ್ಯಾಟ: ಪಾಪೆಮಜಲು ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಪುತ್ತೂರು ಗ್ರಾಮಾಂತರ ವಲಯದ ಚೆಸ್ ಪಂದ್ಯಾಟದಲ್ಲಿ ಪಾಪೆಮಜಲು ಸರಕಾರಿ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಸಿಂಚನಾ ಹಾಗೂ ರೋಹನ್ ಕುಮಾರ್ 14ರ ವಯೋಮಾನದ ವಿಭಾಗದಲ್ಲಿ ಮತ್ತು ಯಕ್ಷಿತ್ ಹಾಗೂ ವಿನುತ್ 17ರ ವಯೋಮಾನದ ವಿಭಾಗದಲ್ಲಿ ವಿಜೇತರಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here