ಬಿಜೆಪಿ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉಜ್ವಲ್ ಕುಮಾರ್ ಪ್ರಭು

0

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯುಆರ್ ಪ್ರಾಪರ್ಟೀಸ್ ನ ಮಾಲಕ, ನಾಗರಕ್ತೇಶ್ವರಿ ಪ್ರತಿಷ್ಠಾನ ಬೆದ್ರಾಳದ ಸಂಚಾಲಕ ಉದ್ಯಮಿ ಉಜ್ವಲ್ ಪ್ರಭು ನೇಮಕಗೊಂಡಿದ್ದಾರೆ.

ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ನಾನು ಯಾವುದೇ ಹುದ್ದೆಗೆ ಆಸೆ ಪಟ್ಟವನಲ್ಲ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದೆ. ಪಕ್ಷ ನನ್ನನ್ನು ಗುರುತಿಸಿ ಈ ಜವಾಬ್ದಾರಿ ನೀಡಿದ್ದು ಉತ್ತಮವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.

LEAVE A REPLY

Please enter your comment!
Please enter your name here