ಸುಳ್ಯ ಕಾಂಗ್ರೆಸ್ ವೀಕ್ಷಕರಾಗಿ ನಝೀರ್ ಮಠ

0

ಉಪ್ಪಿನಂಗಡಿ: ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರನ್ನಾಗಿ ನಝೀರ್ ಮಠ ಅವರನ್ನು ನೇಮಕಗೊಳಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆದೇಶಿಸಿದ್ದಾರೆ.


ನಝೀರ್ ಮಠರವರು ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.

LEAVE A REPLY

Please enter your comment!
Please enter your name here