ಆ.2: ಬೊಳುವಾರು ವಿಶ್ವಕರ್ಮ ಯುವ ಸಮಾಜದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

0

ಪುತ್ತೂರು: ಬೊಳುವಾರು ವಿಶ್ವಕರ್ಮ ಯುವ ಸಮಾಜದ ವತಿಯಿಂದ ಆಗಸ್ಟ್ 2ರಂದು ಬೆಳಿಗ್ಗೆ 9.30ರಿಂದ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ನಡೆಯಲಿದೆ.

8, 9, 10ನೇ ತರಗತಿಯ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗೆ 2026ನೇ ಸಾಲಿನ ವಿದ್ಯಾರ್ಥಿ ವೇತನವನ್ನು ವಿತರಣೆ ಆಗಲಿದೆ ಎಂದು ವಿಶ್ವಕರ್ಮ ಯುವ ಸಮಾಜದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here