ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ವೆ ಒಕ್ಕೂಟಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ವೆ ಒಕ್ಕೂಟದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಾಧಾಕೃಷ್ಣ ರೈ ರೆಂಜಲಾಡಿ, ಉಪಾಧ್ಯಕ್ಷರಾಗಿ ಸಂಜೀವ ನಾಯ್ಕ ಸೊರಕೆ, ಕಾರ್ಯದರ್ಶಿಯಾಗಿ ಸುಮಿತ್ರ ಬಾಲಾಯ, ಜೊತೆ ಕಾರ್ಯದರ್ಶಿಯಾಗಿ ಗೀತಾ ಆಚಾರ್ಯ ರೆಂಜಲಾಡಿ, ಕೋಶಾಧಿಕಾರಿಯಾಗಿ ಭಾಸ್ಕರ ಕೊಡಂಕಿರಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಸುಂದರ ಬಲ್ಯಾಯ, ತಾಲೂಕು ಕೃಷಿ ಅಧಿಕಾರಿ ಉಮೇಶ್, ಸೇವಾ ಪ್ರತಿನಿಧಿ ಸೌಮ್ಯಾ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here