






ಪುತ್ತೂರು: ಮೆಸ್ಕಾಂ ಪುತ್ತೂರು ಗ್ರಾಮಾಂತರ ಹಾಗೂ ನಗರ ಉಪವಿಭಾಗಗಳ ವ್ಯಾಪ್ತಿಯ ಜನ ಸಂಪರ್ಕ ಸಭೆಯು ಆ.5ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಪುತ್ತೂರು ಗ್ರಾಮಾಂತರ ಉಪವಿಭಾಗ ಕಚೇರಿ ಕುಂಬ್ರದಲ್ಲಿ ಅಧೀಕ್ಷಕ ಇಂಜಿನಿಯರ್, ಮಂಗಳೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.


ಗ್ರಾಹಕರು ತಮ್ಮ ಅಹವಾಲುಗಳನ್ನು ಖುದ್ದಾಗಿ ಅಥವಾ ದೂರವಾಣಿ ಮುಖಾಂತರ ಸಲ್ಲಿಸಬಹುದಾಗಿದೆ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ 08251- 285393 ನಂಬರ್ ಕರೆ ಮಾಡುವಂತೆ ಮೆಸ್ಕಾಂ ನ ಪ್ರಕಟಣೆ ತಿಳಿಸಿದೆ.













