ಪಡೀಲ್: ಅಂಗಡಿಗೆ ನುಗ್ಗಿದ ಲಾರಿ August 6, 2026 0 FacebookTwitterWhatsApp ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಪಡೀಲ್ನಲ್ಲಿ ನಿಯಂತ್ರಣ ತಪ್ಪಿ ಲಾರಿಯೊಂದು ಅಂಗಡಿಗೆ ಡಿಕ್ಕಿಯಾದ ಘಟನೆ ನಡೆದಿದೆ. ಲಾರಿ ನಿಯಂತ್ರಣ ತಪ್ಪಿ ಅಂಗಡಿಗೆ ಡಿಕ್ಕಿಯಾಗಿದ್ದು. ಅಲ್ಲಿ ಪಾರ್ಕ್ ಮಾಡಿದ ಸ್ಕೂಟರ್ಗೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.