ನಾಳೆ ನಿಡ್ಪಳ್ಳಿ ಗ್ರಾಮ ಪಂಚಾಯತ್ ಗ್ರಾಮ ಸಭೆ

0


ನಿಡ್ಪಳ್ಳಿ; ನಿಡ್ಪಳ್ಳಿ ಗ್ರಾಮ ಪಂಚಾಯತ್ ನ 2026-27 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ.7 ರಂದು ಆಡಳಿತಾಧಿಕಾರಿ ಚೇತನ್ ಕುಮಾರ್ ಹೆಚ್.ಎನ್ ಇವರ ಅಧ್ಯಕ್ಷತೆಯಲ್ಲಿ ಸಮುದಾಯ ಭವನದಲ್ಲಿ ಜರಗಲಿರುವುದು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪಿಡಿಒ ಜಯಪ್ರಕಾಶ್ ಯಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here