ಶ್ರೀ.ಕ್ಷೇ.ಧ.ಗ್ರಾ ಯೋಜನೆ ಶಾಂತಿಗೋಡು ಒಕ್ಕೂಟಕ್ಕೆ ಪದಾಧಿಕಾರಿಗಳ ಆಯ್ಕೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಶಾಂತಿಗೋಡು ಒಕ್ಕೂಟಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಗಣೇಶ್, ಉಪಾಧ್ಯಕ್ಷರಾಗಿ ರವಿಪ್ರಸಾದ್, ಕಾರ್ಯದರ್ಶಿಯಾಗಿ ಸರೋಜಿನಿ ಪಿ.ಎಸ್, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಹಾಗೂ ಕೋಶಾಧಿಕಾರಿಯಾಗಿ ವಿದ್ಯಾಶ್ರೀ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here