







ಉಪ್ಪಿನಂಗಡಿ: ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಆ.11ರಂದು ಸಂಘದ ಆವರಣದಲ್ಲಿ ನಡೆಯಲಿದೆ.


ಸಂಘದ ಅಧ್ಯಕ್ಷರಾದ ಸದಾನಂದ ಶೆಟ್ಟಿ ಕಿಂಡೋವು ಅವರ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10ಕ್ಕೆ ಸಭೆ ನಡೆಯಲಿದ್ದು, ಸಂಘದ ಸದಸ್ಯರೆಲ್ಲರೂ ಸಭೆಯಲ್ಲಿ ಭಾಗವಹಿಸಬೇಕೆಂದು ಸಂಘದ ಕಾರ್ಯದರ್ಶಿ ವಿದ್ಯಾಶ್ರೀ ಪಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.













