ವಿದ್ಯಾಭಾರತಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟ : ರಾಮಕುಂಜ ಆ.ಮಾ.ಶಾಲಾ ಬಾಲಕರ ತಂಡ ದ್ವಿತೀಯ August 10, 2026 0 FacebookTwitterWhatsApp ರಾಮಕುಂಜ: ಆ.5ರಂದು ಪುತ್ತೂರು ವಿವೇಕಾನಂದ ಪಿ.ಯು ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ 17ರ ವಯೋಮಾನದ ಬಾಲಕರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.