ಅಂಕತಡ್ಕ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗೆ ಆಯ್ಕೆ

0

ಸವಣೂರು : ಪಾಲ್ತಾಡಿ ಗ್ರಾಮದ ಅಂಕತಡ್ಕದಲ್ಲಿ ನಡೆಯಲಿರುವ 22ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀ ದುರ್ಗಾಂಬಾ ಸರ್ವೀಸಸ್ ‌ನ ರೋಶನ್ ಬಂಗೇರ ಬಾಲಾಯ ಪುನರಾಯ್ಕೆಯಾದರು.ನೂತನ ಕಾರ್ಯದರ್ಶಿಯಾಗಿ ರವಿತೇಜ ಕೆ.ಎಂ.ಅಂಕತಡ್ಕ ಅವರನ್ನು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು,ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here