ಕೃಷ್ಣನಗರ ನಿವಾಸಿ ಕಮಲಾಕ್ಷ ಆಚಾರ್ಯ ನಿಧನ

0

ಪುತ್ತೂರು: ಚಿನ್ನದ ಕೆಲಸಗಾರರಾದ ಕೃಷ್ಣನಗರ ನಿವಾಸಿ ಕಮಲಾಕ್ಷ ಆಚಾರ್ಯ (78 ವ.) ಅಲ್ಪಕಾಲದ ಅಸೌಖ್ಯದಿಂದಾಗಿ ಆ.12ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಶಾಂತ, ಮಕ್ಕಳಾದ ರವಿ ಆಚಾರ್ಯ, ಪ್ರವೀಣ್ ಆಚಾರ್ಯ, ಶಿಲ್ಪಾ, ಸೊಸೆಯಂದಿರಾದ ಗಾಯತ್ರಿ, ಅನುಷಾ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಮೃತರ ನಿವಾಸಕ್ಕೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ನಗರ ಅಧ್ಯಕ್ಷ ಶಿವಕುಮಾರ್, ನಗರಸಭಾ ಮಾಜಿ ಅಧ್ಯಕ್ಷರಾದ ಲೀಲಾವತಿ ಹಾಗೂ ಇತರ ಗಣ್ಯರು ಭೇಟಿ ನೀಡಿ ಅಂತಿಮ ದರ್ಶನ ಪಡೆದು, ಮನೆಯವರಿಗೆ ಸಾಂತ್ವನ ಹೇಳಿದರು.

LEAVE A REPLY

Please enter your comment!
Please enter your name here