ಆ.13 : ಪಾಲ್ತಾಡು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಭೆ

0

ಪುತ್ತೂರು : ಪಾಲ್ತಾಡು ಹಾಲು ಉತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಆ.13ರಂದು ಸಂಜೆ 4 ಗಂಟೆಗೆ ಮಣಿಕ್ಕರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.

ಸಹಕಾರ ಸಂಘದ ಅಧ್ಯಕ್ಷ ಎನ್.ಎಸ್.ವೆಂಕಪ್ಪ ಗೌಡ  ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಾರ್ಷಿಕ ಸಾಮಾನ್ಯ ಸಭೆಗೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂಘದ ಅಭಿವೃದ್ಧಿಗೆ ವಿವಿಧ ಸಲಹೆ ಸೂಚನೆಗಳನ್ನು ನೀಡುವಂತೆ ಸಂಘದ ಕಾರ್ಯದರ್ಶಿ ಮೋಹನ ಗೌಡ ಬಿ.ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here