ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವ

0

ಕಾವು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ 80ನೇ ಸ್ವಾತಂತ್ರೋತ್ಸವದಲ್ಲಿ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಧ್ವಜಾರೋಹಣ ನೆರೆವೇರಿಸಿ ಶುಭಾಶಯ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಂಜುನಾಥ ರೈ ಸಾಂತ್ಯ, ನಿರ್ದೇಶಕರುಗಳಾದ ಶಿವರಾಮ ಪಿ, ನವೀನ ಎನ್, ಲೋಹೀತ್ ಅಮ್ಮಿನಡ್ಕ, ಮುಖ್ಯಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿ, ಸಂಘದ ಸಿಬ್ಬಂದಿಗಳು, ಸದಸ್ಯರುಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here