ನಾಳೆ ಕಡಬ ಮಾದರಿ ಶಾಲೆಯ ಪೂರ್ವ ವಿದ್ಯಾರ್ಥಿಗಳ ಸಭೆ

0

ಕಡಬ : ಶತಮಾನದತ್ತ ದಾಪುಗಾಲು ಇಡುತ್ತಿರುವ ಕಡಬ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪೂರ್ವ ವಿದ್ಯಾರ್ಥಿಗಳ ಸಭೆಯನ್ನು ಕರೆಯಲಾಗಿದೆ ಎಂದು ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ದಿನೇಶ್ ಆಚಾರ್ಯ, ಶಾಲಾ ಮುಖ್ಯ ಶಿಕ್ಷಕ ಆನಂದ ಅಜಿಲ, ಎಸ್ ಡಿ ಎಂ ಸಿ ಅಧ್ಯಕ್ಷ ಮಹೇಶ್ ಕುಮಾರ್, ಸಂಚಾಲಕ ಜಿನ ಪ್ರಕಾಶ ಆರಿಗ ಅವರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here