ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಘದ ಅಧ್ಯಕ್ಷರಾದ ರಮೇಶ್ ಭಟ್ ಉಪ್ಪಂಗಳ ಧ್ವಜಾರೋಹಣ ನೇರವೆರಿಸಿ ಶುಭಹಾರೈಸಿದರು,ಸಂಘದ ಉಪಾಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು ರವರು ಸಹಕರಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಮನೋಹರ ಪ್ರಕಾಶ್.ಡಿ ಯವರು ಸ್ವಾಗತಿಸಿ, ಪ್ರಬಂಧಕರಾದ ಆನಂದ ಗೌಡ ಪಜಡ್ಕ ಧನ್ಯವಾದ ಸಮರ್ಪಿಸಿದರು.
ಸಂಘದ ನಿರ್ದೇಶಕರು ಮತ್ತು ಸಹಾಯಕ ಕಾರ್ಯನಿರ್ವಹಣಾಧಿಕಾರಿ ರವಿರಾಜ್ ರೈ ಗುತ್ತುಪಾಲು ಸೇರಿದಂತೆ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here