ಕೆ ಎಸ್ ಆರ್ ಟಿ ಸಿ ಪುತ್ತೂರು ಘಟಕದಲ್ಲಿ ಸ್ವಾತಂತ್ರೋತ್ಸವ

0

ಪುತ್ತೂರು : ಕೆ ಎಸ್ ಆರ್ ಟಿ ಸಿ ಪುತ್ತೂರು ಘಟಕದಲ್ಲಿ 80 ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು.

ಪುತ್ತೂರು ಘಟಕದ ಘಟಕ ವ್ಯವಸ್ಥಾಪಕ ಸುಬ್ರಮಣ್ಯ ಪ್ರಕಾಶ್ ಧ್ವಜಾರೋಹಣ ಮಾಡಿದರು. ಶ್ಲಾಘನೀಯ ಸೇವೆ ಸಲ್ಲಿಸಿರುವ ಸಿಬ್ಬಂದಿಗಳಿಗೆ ಪ್ರಶಂಸಾನ ಪತ್ರ ಗೌರವಧನ ನೀಡಿ ಗೌರವಿಸಲಾಯಿತು. ಘಟಕದ ಅಧಿಕಾರಿಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here