








ವಿಟ್ಲ: ಇಲ್ಲಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಾಚಾರ್ಯರಾದ ಹರೀಶ್ ಧ್ವಜಾರೋಹಣ ನೆರವೇರಿಸಿದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು,



ಎನ್.ಎಸ್.ಎಸ್ ಅಧಿಕಾರಿ ಶರತ್ ಕುಮಾರ್ ಎಸ್.ಎಚ್ ಕಾರ್ಯಕ್ರಮವನ್ನು ಸಂಯೋಜಿಸಿದರು. ಜಯಂತ್ ಅಜೇರು ಕಾರ್ಯಕ್ರಮ ನಿರೂಪಿಸಿದರು. ಪ್ರಭಾರ ತರಬೇತಿ ಅಧಿಕಾರಿಯವರಾದ ರತಿ.ವಿ ಸ್ವಾಗತಿಸಿ, ತೀರ್ಥಾಕ್ಷಿ ಎನ್. ವಂದಿಸಿದರು.










