








ವಿಟ್ಲ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಟ್ಲ ಪಶು ಆಸ್ಪತ್ರೆಯ ಆವರಣದಲ್ಲಿ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಕೆ ಅವಿನಾಶ್ ಭಟ್ ರವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಕೆ. ಶ್ರೀನಿವಾಸ್ ಶೆಟ್ಟಿ, ಜಾನುವಾರು ಅಧಿಕಾರಿ ಕೆ. ಈಶ್ವರ್ ಭಟ್, ಶ್ರೀಮಂದರ ಜೈನ್ ಮೊದಲಾದವರು ಉಪಸ್ಥಿತರಿದ್ದರು.













