ಮಾಣಿ ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ ಕಾರ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಭಾರತದ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಮಾಣಿ ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ (ರಿ) ಇದರ ಕಾರ್ಯಾಲಯದಲ್ಲಿ ರಾಷ್ಟ್ರಧ್ವಜರೋಹಣ ಮಾಡುವುದರ ಮೂಲಕ ಆಚರಿಸಲಾಯಿತು.

ಧ್ವಜರೋಹಣವನ್ನು ಶ್ರೀ ಶಾರದಾ ವೇದಿಕೆ ಇದರ ಗೌರವ ಸಲಹೆಗಾರರು ಮಾಣಿ ಶ್ರೀ ಉಳ್ಳಾಲ್ತಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಮಾಣಿಗುತ್ತು ಸಚಿನ್ ರೈ ಅವರು ನೆರವೇರಿಸಿದರು.

ಶಾರದಾ ಯುವ ವೇದಿಕೆ ಅಧ್ಯಕ್ಷರಾದ ಭರತ್ ಶೆಟ್ಟಿ ಮಾಣಿ , ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಯೋಜಕರಾದ ನರಸಿಂಹ ಮಾಣಿ ಮತ್ತು ಶ್ರೀ ಶಾರದಾ ವೇದಿಕೆಯ ಎಲ್ಲಾ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here