ಪುಣ್ಚತ್ತಾರು ಶ್ರೀ ಹರಿ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

0

ಕಾಣಿಯೂರು: ಪುಣ್ಚತ್ತಾರು ಶ್ರೀ ಹರಿ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸಂಘದ ಮಾಜಿ ಗೌರವ ಅಧ್ಯಕ್ಷ ದಿನೇಶ್ ಪೈಕ ಧ್ವಜಾರೋಹಣ ನೆರವೇರಿಸಿದರು. ಸ್ಥಳೀಯರಾದ ಮೋನಪ್ಪ ಬಂಡಾಜೆ, ಪ್ರಶಾಂತ್ ಪೈಕ, ಶಿವಪ್ರಸಾದ್ ಕಡೀರ, ಮಧುಕರ ಬೆಂಗಡ್ಕ, ದೇರಣ್ಣ ಅಬ್ಬಡ ಹಾಗೂ ಚಿತ್ರ ಬೆಂಗಡ್ಕ ಉಪಸ್ಥಿತರಿದ್ದರು. ಚಾಲಕ ಮಾಲಕ ಸಂಘದ ಅಧ್ಯಕ್ಷ ಗಂಗಾಧರ ಉಪ್ಪಡ್ಕ, ಕಾರ್ಯದರ್ಶಿ ಪರಮೇಶ್ವರ ಕೂರೇಲು ಹಾಗೂ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here