ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು : ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಾಜಿ ಸೈನಿಕ, ಜ್ಯೋ ಡಿಸೋಜಾ ರವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯದ ಮಹತ್ವ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ನಂದಕಿಶೋರ್ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕ ಡಾ| ಎವರೆಸ್ಟ್ ರೊಡ್ರಿಗಸ್, ವಿದ್ಯಾರ್ಥಿ ಕ್ಷೇಮಪಾಲಕರಾದ ಪದ್ಮನಾಭ, ಸಾಂಸ್ಖೃತಿಕ ಸಂಘದ ಸಂಚಾಲಕರಾದ ಡಾ| ಚಂದ್ರಶೇಖರ, ಎನ್.ಎಸ್.ಎಸ್. ಘಟಕದ ಸಂಯೋಜಕರಾದ ಹರೀಶ್ ನಾಯಕ್, ಗ್ರಂಥಪಾಲಕರಾದ ಡಾ| ರವಿಚಂದ್ರ, ಕಚೇರಿ ಪ್ರಬಂಧಕರಾದ ನಂದೀಶ್, ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಧ್ವಜಾರೋಹಣದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

LEAVE A REPLY

Please enter your comment!
Please enter your name here