ನಾಳೆ(ಆ.17) ಲಕ್ಷ್ಮೀದೇವಿ ಬೆಟ್ಟದಲ್ಲಿ ನಾಗರಪಂಚಮಿ

0

ಪುತ್ತೂರು: ರೈಲು ನಿಲ್ದಾಣ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ನಾಗ ಸನ್ನಿಧಿಯಲ್ಲಿ ಆ.17ರಂದು ನಾಗರ ಪಂಚಮಿಯಿ ವಿಶೇಷ ಕಾರ್ಯಕ್ರಮಗಳು ನಡೆಯಲಿದೆ.


ನಾಗಸನ್ನಿಧಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಾಗದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ, ಸೇರಿದಂತೆ ವಿವಿಧ ಸೇವೆಗಳು ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ಷೇತ್ರದ ಧರ್ಮದರ್ಶಿ ಐತ್ತಪ್ಪ ಸಪಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here